ಹುಡುಗಿಯನ್ನು ಅಪಹರಿಸಿ ಮತಾಂತರ !

ಫತೇಪುರ (ಉತ್ತರ ಪ್ರದೇಶ) – ಇಲ್ಲಿನ ಓರ್ವ ಹಿಂದೂ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಇಸ್ಲಾಂಗೆ ಮತಾಂತರಿಸಲಾಗಿರುವ ಘಟನೆ ನಡೆದಿದೆ. ಅವಳನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫತೇಪುರ್ ಜಿಲ್ಲೆಯ ಆಂಗ್ ಪೊಲೀಸ್ ಠಾಣೆ ಸರಹದ್ದಿನ ಒಂದು ಗ್ರಾಮದ ನಿವಾಸಿಯಾಗಿರುವ ಈ ಅಪ್ರಾಪ್ತ ಬಾಲಕಿಯನ್ನು ಲಬರಿ, ರೋಷನ್ ಮತ್ತು ಇರ್ಷಾದ್ ಎಂಬ ಮುಸ್ಲಿಂ ಯುವಕರು ನವೆಂಬರ್ 3 ರಂದು ಅಪಹರಿಸಿ ಆಕೆಯನ್ನು ಘಾಟಂಪುರ ಮಸೀದಿಗೆ ಕರೆದೊಯ್ದು ಮತಾಂತರ ಮಾಡಿದ್ದಾರೆ. ನಂತರ ಘಾಟಂಪುರದ ಪೇರಲೆಹಣ್ಣಿನ ತೋಟದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ, ಎಂದು ಸಂತ್ರಸ್ತೆ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದ್ದಾಳೆ. ಪೊಲೀಸರು ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತ ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಲಬರಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರ ಸರಕಾರವಿರುವಾಗಲೂ ಮತಾಂಧ ಮುಸಲ್ಮಾನರಿಗೆ ಧೈರ್ಯವಾದರೂ ಹೇಗೆ ಬರುತ್ತದೆ ? ಪೊಲೀಸ್ ಮತ್ತು ಆಡಳಿತಕ್ಕೆ ಇದು ನಾಚಿಕೆಗೇಡು ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !