
ಇಟಾ (ಉತ್ತರ ಪ್ರದೇಶ) – ಇಲ್ಲಿ ನವೆಂಬರ್ 3 ರಂದು ವಿವಾಹಿತ ಹಿಂದೂ ಮಹಿಳೆಯನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಪ್ರಕರಣದಲ್ಲಿ ಫೈಜಾನ್ ಹೆಸರಿನ ಕಾಮುಕನನ್ನು ಬಂಧಿಸಲಾಗಿದೆ. ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ. ಸಂತ್ರಸ್ತ ಹಿಂದೂ ಮಹಿಳೆಯ ತಂದೆ ಪೊಲೀಸರಲ್ಲಿ ದೂರ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಇತರ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸಂತ್ರಸ್ತೆಯ ತಣದೆಯು ದೂರಿನಲ್ಲಿ, ಸಂತ್ರಸ್ತೆ ಮಗಳು ತನ್ನ ಚಿಕ್ಕ ತಂಗಿಯೊಂದಿಗೆ ಹೊಲದಲ್ಲಿ ಮಲವಿಸರ್ಜನೆಗೆ ಹೋಗಿದ್ದಳು. ಅಷ್ಟರಲ್ಲಿ ಆರೋಪಿ ಫೈಜಾನ್ ಅಲ್ಲಿಗೆ ಬಂದನು. ಫೈಜಾನನು ಚಾಕು ತೋರಿಸಿ ಅವರ ಹಿರಿಯ ಮಗಳನ್ನು ಅಪಹರಿಸಿದನು. ಅವನು ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿದ್ದಾನೆ, ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !