
ನವದೆಹಲಿ – ರಾಜಧಾನಿಯ ಹಾಡಗಂಜನಲ್ಲಿನ ಮುಸಲ್ಮಾನ ಯುವಕನ ಪ್ರೇಮದ ಬಲೆಗೆ ಬಿದ್ದಿದ್ದ ಇಂದ್ರಪುರಿಯ ಓರ್ವ ಹಿಂದೂ ಯುವತಿಯ ನಡುವೆ ಕೆಲ ಕಾರಣಕ್ಕೆ ವಿವಾದ ನಡೆದಿತ್ತು. ಈ ವಿವಾದದ ನಂತರ ಮುಸಲ್ಮಾನ ಯುವಕನು ತನ್ನ ಕ್ರೂರ ಸ್ವಭಾವವನ್ನು ತೋರಿಸಿ ಆ ಹಿಂದೂ ಯುವತಿಯ ಮೇಲೆ ದಾಳಿ ಮಾಡಿ ಆಕೆಯ ಕೈ ನರವನ್ನು ಕತ್ತರಿಸಿದನು. ಈ ದಾಳಿಯಲ್ಲಿ ಯುವತಿಯು ಗಂಭೀರವಾಗಿ ಗಾಯಗೊಂಡಿದ್ದು ಪೊಲೀಸರು ಈ ಘಟನೆಯ ಸಮೀಕ್ಷೆ ನಡೆಸುತ್ತಿದ್ದಾರೆ. ಪೊಲೀಸರು ಆರೋಪಿ ಮುಸಲ್ಮಾನ ಯುವಕನ ವಿರುದ್ಧ ದೂರು ದಾಖಲಿಸಿಕೊಂಡಿದ್ದು ವಿಚಾರಣೆಗಾಗಿ ಅವನನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆಯೂ ಕೂಡ ಆರೋಪಿ ಇಂತಹ ಹಿಂಸಾಚಾರ ನಡೆಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಮುಸಲ್ಮಾನ ಯುವಕರು ಹಿಂದೂ ಯುವತಿಯನ್ನು ಪ್ರೀತಿಸುವುದಿಲ್ಲ, ಇದೊಂದು ರೀತಿ ಕಾಮವಾಸನೆ ಅಥವಾ ಜಿಹಾದ್ ಮಾಡಲು ಮಾಧ್ಯಮವಾಗಿದೆ ಎಂಬುದೇ ಇಂತಹ ಘಟನೆಗಳಿಂದ ಕಂಡು ಬರುತ್ತದೆ ! ಹಿಂದೂ ಯುವತಿಯರಿಗೆ ಈ ಸತ್ಯ ಯಾವಾಗ ತಿಳಿಯುವುದು ? |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation