
ಇಸ್ಲಾಮಾಬಾದ್ – ಪಾಕಿಸ್ತಾನದ ಸಿಂಧ ಪ್ರಾಂತದಲ್ಲಿ ೨ ಬೇರೆ ಬೇರೆ ಘಟನೆಗಳಲ್ಲಿ ಇಬ್ಬರು ಹಿಂದೂ ಹುಡುಗಿಯರ ಅಪಹರಣ ಮಾಡಿ ಮತಾಂತರಗೊಳಿಸಿ ಬಲವಂತವಾಗಿ ಮುಸಲ್ಮಾನರ ಜೊತೆಗೆ ವಿವಾಹ ಮಾಡಿಕೊಟ್ಟಿದ್ದಾರೆ.
೧. ಸಿಂಧ ಪ್ರಾಂತದಲ್ಲಿ ಓರ್ವ ೧೦ ವರ್ಷದ ಹಿಂದೂ ಹುಡುಗಿಯ ಅಪಹರಣ ನಡೆಸಿ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿ ಶಾಯಿದ ತಾಲಪುರ ಎಂಬ ಮುಸಲ್ಮಾನ ವ್ಯಕ್ತಿಯ ಜೊತೆಗೆ ವಿವಾಹ ಮಾಡಿಸಿದ್ದಾರೆ.
೨. ಪಾಕಿಸ್ತಾನದ ಸಂಘಾರ್ ಪ್ರದೇಶದಲ್ಲಿನ ಇನ್ನೊಂದು ಘಟನೆಯಲ್ಲಿ ೧೫ ವರ್ಷದ ಹಿಂದೂ ಹುಡುಗಿಯ ಅಪಹರಣ ನಡೆಸಿ ೫೦ ವರ್ಷದ ಮುಸಲ್ಮಾನ ವ್ಯಕ್ತಿಯ ಜೊತೆಗೆ ಬಲವಂತವಾಗಿ ವಿವಾಹ ಮಾಡಲಾಗಿದೆ.
೩. ಸಿಂಧ ಪ್ರಾಂತ್ಯದಲ್ಲಿನ ಗ್ರಾಮೀಣ ಪ್ರದೇಶದಲ್ಲಿ ಹಿಂದೂ ಸಮುದಾಯದ ಅಪ್ರಾಪ್ತ ಹುಡುಗಿಯರು ಅಸುರಕ್ಷಿತವಾಗಿದ್ದಾರೆ. ಅವರ ಅಪಹರಣ, ಬಲವಂತದ ಮತಾಂತರ ಮತ್ತು ಬಾಲ್ಯ ವಿವಾಹ ಈ ರೀತಿಯ ಘಟನೆಗಳು ಸಾಮಾನ್ಯವಾಗಿವೆ. ಈ ಸಮಸ್ಯೆಗಳಿಂದ ಸ್ಥಳೀಯ ಆಡಳಿತದ ನಿರ್ಲಕ್ಷತನ ಬಹಿರಂಗವಾಗುತ್ತಿದೆ.
ಸಂಪಾದಕೀಯ ನಿಲುವುಎಲ್ಲಿಯವರೆಗೆ ಭಾರತ ಪಾಕಿಸ್ತಾನಕ್ಕೆ ಪಾಠ ಕಲಿಸುವುದಿಲ್ಲವೋ; ಅಲ್ಲಿಯವರೆಗೆ ಇಂತಹ ಘಟನೆಗಳು ನಿಲ್ಲುವುದಿಲ್ಲ ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!