ಆರೋಗ್ಯಶಾಲಿ ಜೀವನಕ್ಕಾಗಿ ಹೀಗೆ ಮಾಡಿ

ಜಗತ್ತಿನ ಆಧುನಿಕರಣದೊಂದಿಗೆ ಸಂಭವಿಸಿದ ದೈಹಿಕ ಸಮಸ್ಯೆಗಳಿಗೆ ‘ವ್ಯಾಯಾಮ’ವು ಒಂದು ಪರಿಣಾಮಕಾರಿ ಉಪಾಯವಾಗಿದೆ. ಇತ್ತೀಚೆಗೆ ಈ ಬಗ್ಗೆ ಬಹಳ ಚರ್ಚೆಯಾಗುತ್ತಿದೆ ಮತ್ತು ಆ ಬಗ್ಗೆ ಜಾಗರೂಕತೆ ನಿರ್ಮಾಣವಾಗಿದ್ದರೂ, ವ್ಯಾಯಾಮ ಮಾಡುವುದು ಮಾತ್ರ ಸ್ವಲ್ಪ ಪ್ರಮಾಣದಲ್ಲಿಯೆ ಕಂಡುಬರುತ್ತದೆ. ಇನ್ನೂ ಅನೇಕರಿಗೆ ಮನಸ್ಸಿನಲ್ಲಿ ವ್ಯಾಯಾಮ ವಿಷಯದ ಬಗ್ಗೆ ಕೆಲವು ಸಂದೇಹಗಳಿರುವುದು ಕಂಡು ಬರುತ್ತದೆ. ಸದ್ಯ ಆಗುತ್ತಿರುವ ಅನೇಕ ದೈಹಿಕ ಸಮಸ್ಯೆಗಳಿಗೆ ಉದಾ. ಬೆನ್ನುಮೂಳೆಯ ಕಾಯಿಲೆ, ಮಧುಮೇಹ, ಸ್ಥೂಲಕಾಯಗಳಿಗೆ ಉಪಾಯವೆಂದು ಔಷಧೋಪಚಾರ, ಪಥ್ಯ, ಉಪವಾಸ, ಹೀಗೆ ಅನೇಕ ಮಾರ್ಗಗಳನ್ನು ಆಯ್ಕೆ ಮಾಡುತ್ತಾರೆ. ಈ ಅಂಕಣದಿಂದ ನಾವು ವ್ಯಾಯಾಮ ಮಾಡುವ ಬಗ್ಗೆ ಜಾಗರೂಕತೆಯನ್ನು ಮೂಡಿಸಲಿದ್ದೇವೆ. ಇದರ ಆವಶ್ಯಕತೆ ಮತ್ತು ಮಹತ್ವವನ್ನು ತಿಳಿದು ಕೊಳ್ಳಲಿದ್ದೇವೆ, ಹಾಗೆಯೇ ವ್ಯಾಯಾಮ ವಿಷಯದಲ್ಲಿನ ಸಂದೇಹ ನಿವಾರಣೆ ಮಾಡಲಿದ್ದೇವೆ.
(ಭಾಗ ೩)
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಕೇರಳದಲ್ಲಿ ಈ ವರ್ಷ ‘ನಿಪಾ’ ವೈರಸ್ ನ ಮೊದಲ ರೋಗಿ ‘ವೆಂಟಿಲೇಟರ್’ನಲ್ಲಿ ! : Nipah Outbreak
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!