
ನವದೆಹಲಿ – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಶೇಖ್ ಅತಾಉಲ್ (40 ವರ್ಷ) ನನ್ನು ನೋಯ್ಡಾ ಪೋಲೀಸರು ದೆಹಲಿಯ ಶಾಹೀನ್ ಬಾಗ್ ಪ್ರದೇಶದಿಂದ ಬಂಧಿಸಿದ್ದಾರೆ. ಅವನು ಮೂಲತಃ ಬಾಂಗ್ಲಾದೇಶದವನಾಗಿದ್ದು ಮತ್ತು ಅವನ ಕುಟುಂಬವು ಬಂಗಾಳದ ಮುಸ್ಲಿಂ ಬಹುಸಂಖ್ಯಾತ ಮಾಲ್ದಾ ಜಿಲ್ಲೆಯಲ್ಲಿ ನೆಲೆಸಿದೆ. ಪ್ರಸ್ತುತ ಅವನು ಶಾಹೀನ್‌ಬಾಗ್‌ನಲ್ಲಿ ವಾಸಿಸುತ್ತಿದ್ದಾನೆ. ಶೇಖ್ ಅತಾಲ್‌ನಿಂದ ಪಿಸ್ತೂಲ್, ಜೀವಂತ ಕಾರ್ಟ್ರಿಡ್ಜ್, ಚಾಕು, ದಾಖಲೆಗಳು ಮತ್ತು ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈತನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿತ್ತು, ಅದರಲ್ಲಿ ಅವನು ಯೋಗಿ ಆದಿತ್ಯನಾಥ್ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಸಂಪಾದಕೀಯ ನಿಲುವುಹಿಂದೂಗಳ ನಾಯಕರನ್ನು ಯಾರು ಕೊಲ್ಲಲು ಯತ್ನಿಸುತ್ತಿದ್ದಾರೆ, ಇದನ್ನು ಗಮನಿಸಿ ! ‘ದೇಶದಲ್ಲಿ ಮುಸಲ್ಮಾನರು ಅಸುರಕ್ಷಿತರಾಗಿದ್ದಾರೆ’, ಎನ್ನುವವರು ಇಂತಹ ಘಟನೆಗಳ ಬಗ್ಗೆ ಮಾತ್ರ ಮೌನ ವಹಿಸುತ್ತಾರೆ ! |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ