Modi at Mahakumbh : ಫೆಬ್ರವರಿ 5 ರಂದು ಪ್ರಧಾನಿ ಮೋದಿ ಮಹಾಕುಂಭದಲ್ಲಿ ಸ್ನಾನ ಮಾಡಲಿದ್ದಾರೆ

ನವ ದೆಹಲಿ – ಫೆಬ್ರವರಿ 5 ರಂದು ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾಕುಂಭದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಸರಕಾರದಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಹೊರಬಂದಿಲ್ಲ.