ದೆಹಲಿ ಗಲಭೆ ಕುರಿತು ಚಲನಚಿತ್ರದ ಪ್ರಕರಣ

ನವ ದೆಹಲಿ – 2020 ರ ದೆಹಲಿ ಗಲಭೆಗಳನ್ನು ಆಧರಿಸಿದ ‘2020 ದೆಹಲಿ’ ಚಲನಚಿತ್ರದ ಬಿಡುಗಡೆಯನ್ನು ತಡೆಹಿಡಿಯಲು ದೆಹಲಿ ಹೈಕೋರ್ಟ್‌ನಲ್ಲಿ ಎರಡು ಅರ್ಜಿಗಳು ದಾಖಲಾಗಿವೆ. ಎರಡೂ ಪ್ರಕರಣಗಳ ವಿಚಾರಣೆ ನಡೆಸಿದ ನಂತರ, ನ್ಯಾಯಾಲಯವು ಚಲನಚಿತ್ರ ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿತು. ಈಗ ಈ ಪ್ರಕರಣದ ವಿಚಾರಣೆ ಜನವರಿ 31 ರಂದು ನಡೆಯಲಿದೆ.
1. ಈ ಎರಡು ಅರ್ಜಿಗಳಲ್ಲಿ ಒಂದನ್ನು ಗಲಭೆಯ ಆರೋಪಿ ಶಾರ್ಜೀಲ್ ಇಮಾಮ್ ಸಲ್ಲಿಸಿದ್ದಾನೆ. ಚಲನಚಿತ್ರದ ಕಥಾವಸ್ತುವು ಪಕ್ಷಪಾತದಿಂದ ಕೂಡಿದೆ ಎಂದು ಅವರು ಆರೋಪಿಸಿದ್ದಾನೆ. ಚಲನಚಿತ್ರ ನಿರ್ಮಾಪಕರು ಕಾನೂನು ಕಾರ್ಯವಿಧಾನಗಳನ್ನು ನಿರ್ಲಕ್ಷಿಸಿ ಗಲಭೆಯ ಘಟನೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ನಿರೂಪಿಸಿದರು. ನಮ್ಮನ್ನು ಭಯೋತ್ಪಾದಕರಂತೆ ಬಿಂಬಿಸಲಾಗಿದೆ. ಚಲನಚಿತ್ರದ ಬಿಡುಗಡೆಯು ಹೈಕೋರ್ಟ್‌ನಲ್ಲಿ ಬಾಕಿ ಇರುವ ಅವರ ಜಾಮೀನು ಅರ್ಜಿಯ ಮೇಲೆ ಪರಿಣಾಮ ಬೀರಬಹುದು. ಪ್ರಕರಣ ಮುಗಿಯುವವರೆಗೆ ಚಿತ್ರದ ಟ್ರೇಲರ್ (ಜಾಹೀರಾತು), ಛಾಯಾಚಿತ್ರಗಳು, ಪೋಸ್ಟರ್‌ಗಳು, ಟೀಸರ್‌ಗಳು (ಸಣ್ಣ ಜಾಹೀರಾತುಗಳು), ವೀಡಿಯೊಗಳು ಇತ್ಯಾದಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾನೆ.
2. ಗಲಭೆಯ ಆರೋಪಿಗಳು ಮತ್ತು ಸಂತ್ರಸ್ತ ಸಲ್ಲಿಸಿದ ಮತ್ತೊಂದು ಅರ್ಜಿಯಲ್ಲಿ, ಕೇಂದ್ರ ಚಲನಚಿತ್ರ ಸೆನ್ಸಾರ್‌ಶಿಪ್ ಮಂಡಳಿಯು ಚಿತ್ರದ ಪ್ರಮಾಣಪತ್ರವನ್ನು ರದ್ದುಗೊಳಿಸಬೇಕು ಮತ್ತು ಚಲನಚಿತ್ರದ ಬಿಡುಗಡೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುಈ ಚಲನಚಿತ್ರವು ದೆಹಲಿಯಲ್ಲಿ ಗಲಭೆಯನ್ನು ಯಾರು ಪ್ರಾರಂಭಿಸಿದರು ಮತ್ತು ಯಾರು ಹಿಂದೂಗಳ ಮೇಲೆ ದಾಳಿ ಮಾಡಿದರು ಎಂಬುದನ್ನು ಬಹಿರಂಗಪಡಿಸುವುದರಿಂದ, ಮತಾಂಧ ಮುಸ್ಲಿಮರು ಇದರ ಪ್ರದರ್ಶನವನ್ನು ನಿಷೇಧಿಸಲು ಪ್ರಯತ್ನಿಸುತ್ತಿದ್ದಾರೆ. ಸರಕಾರ ಅಂತಹ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ! |
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir