
ನವ ದೆಹಲಿ – ‘ಮಾರುತಿ’ ಕಂಪನಿಯು ಹಸುವಿನ ಸಗಣಿಯ ಅನಿಲದಿಂದ ಚಲಿಸುವ ವಾಹನವನ್ನು ಅಭಿವೃದ್ಧಿಪಡಿಸಿದೆ. ಈ ವಾಹನವನ್ನು ‘ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025’ ರಲ್ಲಿ ಪ್ರದರ್ಶಿಸಲಾಗಿದೆ. ಅದರ ಹೆಸರು ‘ಫ್ರಾಂಕ್ಸ್’ ಎಂದಾಗಿದೆ.

ಈ ಕಾರು ಬಯೋಮೀಥೇನ್ ಅನಿಲದಿಂದ ಚಲಿಸುತ್ತದೆ. ಕಳೆದ ಪ್ರದರ್ಶನದಲ್ಲಿ, ಮಾರುತಿ ‘ಕಂಪ್ರೆಸ್ಡ್ ಬಯೋಮೀಥೇನ್ ಅನಿಲ’ದಿಂದ ಚಲಿಸುವ ‘ಬ್ರೆಝಾ’ ಕಾರನ್ನು ಪ್ರದರ್ಶಿಸಿತ್ತು. ಈ ವಾಹನದ ಬಗ್ಗೆ ಕಂಪನಿಯು ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಈ ಕಾರು ಶೀಘ್ರದಲ್ಲೇ ಮಾರುಕಟ್ಟೆಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir