
ಕೊಲಂಬೊ (ಶ್ರೀಲಂಕಾ) – ಶ್ರೀಲಂಕಾದಲ್ಲಿ ಕೋತಿಯೊಂದು ವಿದ್ಯುತ್ ಉಪಕರಣಕ್ಕೆ ತಗುಲಿದ ಕಾರಣ ಇಡೀ ದೇಶಕ್ಕೆ ಮೂರು ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಯಿತು. ಫೆಬ್ರವರಿ 9 ರಂದು ನಡೆದ ಈ ಘಟನೆಯಿಂದಾಗಿ ದೇಶಾದ್ಯಂತ ಕತ್ತಲು ಆವರಿಸಿತ್ತು. ಶ್ರೀಲಂಕಾದ ಸೆಂಟ್ರಲ್ ಪವರ್ ಗ್ರಿಡ್‌ನಲ್ಲಿ ಉಂಟಾದ ಸಮಸ್ಯೆಯಿಂದಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು. ಸುಮಾರು 3 ಗಂಟೆಗಳ ಕಾಲ ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲು ಸರಕಾರವು ಶ್ರಮಿಸಬೇಕಾಯಿತು.
ಈ ಘಟನೆಯ ಕುರಿತು ಮಾತನಾಡಿದ ವಿದ್ಯುತ್ ಸಚಿವ ಕುಮಾರ ಜಯಕೋಡಿ, “ಕೋತಿಯೊಂದು ಜಿಗಿಯುವಾಗ ಸೆಂಟ್ರಲ್ ಪವರ್ ಗ್ರಿಡ್‌ನ ಟ್ರಾನ್ಸ್‌ಫಾರ್ಮರ್ ಸಂಪರ್ಕಕ್ಕೆ ಬಂದ ಕಾರಣ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಯಿತು. ಇದರಿಂದ ವಿದ್ಯುತ್ ಪೂರೈಕೆಯ ಕೇಂದ್ರ ವ್ಯವಸ್ಥೆಗೆ ತೊಂದರೆಯಾಗಿ ದೇಶದ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು” ಎಂದು ತಿಳಿಸಿದರು.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !