ಮಾದಕ ದ್ರವ್ಯ ಪ್ರಕರಣದಲ್ಲಿ ಪೊಲೀಸರ ಕೈವಾಡ ಇದ್ದರೆ ಅಮಾನತ್ತು ! – ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್

ಮುಂಬಯಿ: ಯಾವುದೇ ಪೋಲೀಸರು ಮಾದಕ ಪದಾರ್ಥಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅವರನ್ನು ಅಮಾನತುಗೊಳಿಸದೆ ವಜಾಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 1 ರಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡುತ್ತಿದ್ದರು.