ನಟ ಕಿಶೋರ್ ಅವರ ಹಿಂದೂದ್ವೇಷ

ಬೆಂಗಳೂರು – ಮುಖ್ಯಮಂತ್ರಿ ಸಿದ್ದರಾಮಯ್ಯನಂತಹ ವ್ಯಕ್ತಿತ್ವ ಇರುವುದು ಬಹಳ ಮುಖ್ಯ. “ನಾನು ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ” ಎಂಬ ಮುಖ್ಯಮಂತ್ರಿಗಳ ಹೇಳಿಕೆ ನನಗೆ ಇಷ್ಟವಾಯಿತು. ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು? ಎಂದು ನಟ ಕಿಶೋರ್ ಪ್ರಶ್ನಿಸಿದ್ದಾರೆ. (‘ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ’ ಎಂಬಂತಿದೆ ಈ ಪ್ರಕರಣ! – ಸಂಪಾದಕರು) ಇಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ಪ್ರದಾನ ಮತ್ತು ಸಮಾರೋಪ ಸಮಾರಂಭದಲ್ಲಿ ನಟ ಕಿಶೋರ್ ಈ ಹೇಳಿಕೆ ನೀಡಿದ್ದಾರೆ.
ಸಂಪಾದಕೀಯ ನಿಲುವುನಟ ಕಿಶೋರ್ ಅವರು ಮಸೀದಿ ಅಥವಾ ಚರ್ಚ್‌ಗಳ ಬಗ್ಗೆ ಇಂತಹ ಹೇಳಿಕೆ ನೀಡುವ ಧೈರ್ಯ ತೋರಿಸುವುದಿಲ್ಲ ಎಂಬುದನ್ನು ಗಮನಿಸಿ! |