ಅಸಭ್ಯವಾಗಿ ಮಹಿಳೆಯ ವಿಡಿಯೋ ಮಾಡುತ್ತಿದ್ದ ವೃದ್ಧ ಮುಸ್ಲಿಂ ವ್ಯಕ್ತಿಗೆ ಮಹಿಳೆಯಿಂದಲೇ ಕಪಾಳಮೋಕ್ಷ!

ಆ ವೃದ್ಧ ಸಂತ್ರಸ್ಥೆ ಮಹಿಳೆಯ ಪಕ್ಕದಲ್ಲಿ ಕುಳಿತು ರೈಲಿನಲ್ಲಿ ಪ್ರಯಾಣಿಸುತ್ತಿದ್ದ!

ನವದೆಹಲಿ – ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ, ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬನು, ತನ್ನ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯ ವೀಡಿಯೋವನ್ನು ಅನುಚಿತವಾಗಿ ಮಾಡುತ್ತಿದ್ದನು. ಇದು ಮಹಿಳೆಯ ಗಮನಕ್ಕೆ ಬಂದ ತಕ್ಷಣ ಅವನಿಗೆ ಹಿಗ್ಗಾಮುಗ್ಗ ಹೊಡೆದಳು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸುತ್ತಮುತ್ತಲಿನ ಜನರು ಆತನನ್ನು ಥಳಿಸಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ಅನೇಕ ಜನರು ಮಹಿಳೆಯ ಧೈರ್ಯವನ್ನು ಶ್ಲಾಘಿಸಿದರು.

ಸಂಪಾದಕೀಯ ನಿಲುವು

ಇಂತಹ ಕಾಮುಕರನ್ನು ಷರಿಯಾ ಕಾನೂನಿನ ಪ್ರಕಾರ ಭೂಮಿಯಲ್ಲಿ ಹೂತುಹಾಕಿ ಕಲ್ಲು ಹೊಡೆದು ಕೊಲ್ಲಬೇಕೆಂದು ಯಾರಾದರೂ ಒತ್ತಾಯಿಸಿದರೆ, ಆಶ್ಚರ್ಯಪಡಬೇಕಾಗಿಲ್ಲ!