ಬೆಂಗಳೂರು – ಹಾಸನ್ ಎಂಬ ಮುಸಲ್ಮಾನ ವ್ಯಕ್ತಿಯೊಬ್ಬ ಕೆಲವು ದಿನಗಳ ಹಿಂದೆ ಇಲ್ಲಿನ ಮದರಸಾದಲ್ಲಿ ಹುಡುಗಿಯ ಮೇಲೆ ಹಲ್ಲೆ ಮಾಡಿದ್ದನು. ಈ ಘಟನೆಯ ವಿಡಿಯೋ ‘ಸಿಸಿಟಿವಿ’ ಮೂಲಕ ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಮದರಸಾದ ಜನರು ಪೋಷಕರಿಗೆ ದೂರವಾಣಿ ಕರೆ ಮಾಡಿ, ‘ದಾಳಿಯ ಪ್ರಕರಣದ ದೂರು ಹಿಂಪಡೆಯಿರಿ, ಇಲ್ಲದಿದ್ದರೆ ಕೊಲ್ಲುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ಸಂಬಂಧ ಸಂತ್ರಸ್ತೆಯ ತಾಯಿ ಯಶವಂತಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂಪಾದಕೀಯ ನಿಲುವುಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವ ಕಾಂಗ್ರೆಸ್ ಆಡಳಿತದ ರಾಜ್ಯ! |