ಮಂಗಳೂರು – ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಕುಲಶೇಖರ ಗ್ರಾಮದಲ್ಲಿ ಅಕ್ರಮ ಗೋಮಾಂಸ ಸಾಗಣೆಯ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದೆ. ಬಜರಂಗದಳದ ಕಾರ್ಯಕರ್ತರು 100 ಕೆ.ಜಿ ಗಿಂತಲೂ ಹೆಚ್ಚು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ಕುಲಶೇಖರ ಗ್ರಾಮದಲ್ಲಿ ದ್ವಿಚಕ್ರ ವಾಹನದಲ್ಲಿ 100 ಕೆ.ಜಿ ಗಿಂತಲೂ ಹೆಚ್ಚು ಅಕ್ರಮ ಗೋಮಾಂಸವನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಬಜರಂಗದಳದ ಕಾರ್ಯಕರ್ತರಿಗೆ ಸಿಕ್ಕಿತ್ತು. ಈ ಮಾಹಿತಿಯ ಆಧಾರದ ಮೇಲೆ ಕಾರ್ಯಕರ್ತರು ಅಕ್ರಮ ಗೋಮಾಂಸವನ್ನು ಸಾಗಿಸುತ್ತಿದ್ದ ದ್ವಿಚಕ್ರ ವಾಹನವನ್ನು ತಡೆದರು. ಬೈಕ್ ತಡೆದ ಕೂಡಲೇ ಚಾಲಕ ಅದನ್ನು ಬಿಟ್ಟು ಓಡಿಹೋದನು. ಕಾರ್ಯಕರ್ತರು ಬೈಕ್ ವಶಪಡಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದರು.
ಸಂಪಾದಕೀಯ ನಿಲುವುಮುಸಲ್ಮಾನರ ತುಷ್ಟೀಕರಣ ಮಾಡುವ ಆಡಳಿತಾರೂಢ ಕಾಂಗ್ರೆಸ್ ರಾಜ್ಯದಲ್ಲಿ ಹೀಗೆ ನಡೆಯುವುದರಲ್ಲಿ ಆಶ್ಚರ್ಯವೇನು? |