ಭಾಗ್ಯನಗರ (ತೆಲಂಗಾಣ)ದಲ್ಲಿ ದೇವಸ್ಥಾನದ ಅರ್ಚಕರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆಸಿಡ್ ದಾಳಿ !

ಭಾಗ್ಯನಗರ (ತೆಲಂಗಾಣ) – ಇಲ್ಲಿನ ಸೈದಾಬಾದ್‌ನಲ್ಲಿರುವ ದೇವಸ್ಥಾನದ ಆವರಣದಲ್ಲಿ ಅರ್ಚಕರು ಕುಳಿತಿದ್ದಾಗ, ಇದ್ದಕ್ಕಿದ್ದಂತೆ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಅರ್ಚಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕೃತ್ಯದ ಉದ್ದೇಶ ಇನ್ನೂ ತಿಳಿದುಬಂದಿಲ್ಲ.

ಸಂಪಾದಕೀಯ ನಿಲುವು

ದೇವಸ್ಥಾನದ ಮೇಲೆ ಅದೂ ಅರ್ಚಕರ ಮೇಲೆ ಇಂತಹ ದಾಳಿಯನ್ನು ಮತಾಂಧ ಮುಸ್ಲಿಮರಲ್ಲದೆ ಬೇರೆ ಯಾರು ಮಾಡುತ್ತಾರೆ?