4 Girls Students Hospitalized : ಗದಗನಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ್ದರಿಂದ 4 ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಗದಗ – ಇಲ್ಲಿನ ಸುವರ್ಣಗಿರಿ ತಾಂಡಾ ಬಸ್ ನಿಲ್ದಾಣದಲ್ಲಿ ಶಾಲೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕೆಲವರು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿದರು. ಇದರಿಂದ 4 ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಆಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಎದೆ ನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.