Gujarat Factory Blast : ಗುಜರಾತ್‌ದಲ್ಲಿ ಬಾಯ್ಲರ್ ಸ್ಫೋಟ: 17 ಮಂದಿ ಸಾವು

ಬನಾಸಕಾಂಠಾ (ಗುಜರಾತ) – ಇಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 17 ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದಿಂದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸಿಲುಕಿಕೊಂಡರು. ಈವರೆಗೆ 7 ಕಾರ್ಮಿಕರ ಶವಗಳು ಪತ್ತೆಯಾಗಿವೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.