ಸಂಭಲ್ (ಉತ್ತರ ಪ್ರದೇಶ) – ಇಲ್ಲಿನ ಕಥಿತ ಶಾಹಿ ಜಾಮಾ ಮಸೀದಿಯಲ್ಲಿ ಪೂಜೆ ಮತ್ತು ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ೩ ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸನಾತನ ಸಿಂಗ್, ವೀರ ಸಿಂಗ್ ಯಾದವ್ ಮತ್ತು ಅನಿಲ ಸಿಂಗ್ ಎಂದು ಅವರ ಹೆಸರುಗಳಾಗಿದ್ದು, ಅವರು ದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಶ್ರೀ ಹರಿಹರ ದೇವಾಲಯವನ್ನು ಕೆಡವಿ ಇಲ್ಲಿ ಮಸೀದಿಯನ್ನು ನಿರ್ಮಿಸಲಾಗಿತ್ತು.