ನವದೆಹಲಿ – ಕೇಂದ್ರ ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕದ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದೆ. ಇದರಿಂದ ಏಪ್ರಿಲ್ 8 ರಿಂದ ಅವುಗಳ ಬೆಲೆಗಳಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ.