ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ

ಶ್ರೀ ಸಿದ್ದಲಿಂಗ ಸ್ವಾಮೀಜಿ
ಕಲಬುರಗಿ(ಕರ್ನಾಟಕ) – ಆಂದೋಲ ಎಂಬಲ್ಲಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಮು ದ್ವೇಷವನ್ನು ಹರಡುವ ಪ್ರಚೋದನಕಾರಿ ಭಾಷಣ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸ್ವಾಮೀಜಿ ವಿರುದ್ಧ ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶರಣು ಪಾಟೀಲ್ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಏಪ್ರಿಲ್ 15 ರಂದು ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮದಲ್ಲಿ ಶ್ರೀರಾಮೋತ್ಸವ ಸಮಿತಿಯು ಆಯೋಜಿಸಿದ್ದ ಶ್ರೀರಾಮನವಮಿ ಉತ್ಸವದ ಸಂದರ್ಭದಲ್ಲಿ ಆಂದೋಲ ಎಂಬಲ್ಲಿ ಸಿದ್ಧಲಿಂಗ ಸ್ವಾಮೀಜಿ ಕೋಮು ದ್ವೇಷವನ್ನು ಹರಡುವ ಭಾಷಣ ಮಾಡಿದರು ಎಂದು ಆರೋಪಿಸಲಾಗಿದೆ.
ಸಂಪಾದಕೀಯ ನಿಲುವುಹಿಂದೂ ದೇವರು, ಧರ್ಮಗ್ರಂಥಗಳು, ಸಂತರು ಮುಂತಾದವರ ಅವಮಾನದ ಸಮಯದಲ್ಲಿ ಪೊಲೀಸರ ಈ ತತ್ಪರತೆ ಎಲ್ಲಿಗೆ ಹೋಗುತ್ತದೆ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ