ವಕ್ಫ್ ಸುಧಾರಣಾ ಕಾನೂನಿನ ಕುರಿತು ಭಾಜಪ ಸಂಸದ ನಿಶಿಕಾಂತ ದುಬೆ ಇವರ ಹೇಳಿಕೆ

ನವದೆಹಲಿ – ಕಾನೂನು ರೂಪಿಸುವುದು ಸುಪ್ರೀಂ ಕೋರ್ಟ್‌ನ ಏಕೈಕ ಕೆಲಸವಾಗಿದ್ದರೆ, ಸಂಸತ ಭವನವನ್ನು ಮುಚ್ಚಬೇಕು ಎಂದು ಭಾಜಪದ ಜಾರ್ಖಂಡ ಸಂಸದ ನಿಶಿಕಾಂತ ದುಬೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ವಕ್ಫ್ ಸುಧಾರಣಾ ಕಾನೂನಿನ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಸಂಬಂಧಿಸಿದಂತೆ ಅವರು ಈ ಹೇಳಿಕೆ ನೀಡಿದ್ದಾರೆ.
क़ानून यदि सुप्रीम कोर्ट ही बनाएगा तो संसद भवन बंद कर देना चाहिये
— Dr Nishikant Dubey (@nishikant_dubey) April 19, 2025
ಸುಪ್ರೀಂ ಕೋರ್ಟ್‌ನಲ್ಲಿ ವಕ್ಫ್ ಕಾನೂನಿನ ವಿಚಾರಣೆಗೆ ಮುನ್ನ ಕೇಂದ್ರ ಸಚಿವ ಕಿರಣ ರಿಜಿಜೂ ಕಾನೂನು ವಿಷಯಗಳಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ.
🛑 “If Courts Make Laws, Why Have a Parliament?”
BJP MP Nishikant Dubey voices strong concerns as the Supreme Court reviews the Waqf Amendment Act.
He accuses the court of overreach and stirring religious tensions. ⚖️
निशिकांत दुबे #SupremeCourtOfIndiapic.twitter.com/IrIhtiSqPI
— Sanatan Prabhat (@SanatanPrabhat) April 19, 2025
ನಾವು ಪರಸ್ಪರ ಗೌರವಿಸಬೇಕು. ನಾಳೆ ಸರಕಾರವು ನ್ಯಾಯಾಂಗದಲ್ಲಿ ಹಸ್ತಕ್ಷೇಪ ಮಾಡಿದರೆ, ಅದು ಒಳ್ಳೆಯದಾಗುವುದಿಲ್ಲ. ಅಧಿಕಾರ ವಿಭಜನೆಯನ್ನು ಸರಿಯಾಗಿ ನಿರ್ಧರಿಸಲಾಗಿದೆ ಎಂದು ಹೇಳಿದ್ದರು.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!