ನೂರಾರು ಜನರು ನಿರಾಶ್ರಿತರಾದರು

ಶ್ರೀನಗರ (ಜಮ್ಮು- ಕಾಶ್ಮೀರ) – ಈ ಬೇಸಿಗೆಯಲ್ಲಿ ಜಮ್ಮು- ಕಾಶ್ಮೀರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ರಾಂಬನ್ ಜಿಲ್ಲೆಯ ಸೆರಿ ಬಗ್ನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆಯಿಂದ ನೂರಾರು ನಿವಾಸಿಗಳು ನಿರಾಶ್ರಿತರಾಗಿದ್ದಾರೆ. ಅನೇಕ ಸ್ಥಳಗಳಲ್ಲಿ ಭೂಕುಸಿತ ಉಂಟಾದ್ದರಿಂದ ರಾಷ್ಟ್ರೀಯ ಹೆದ್ದಾರಿಗಳು ಮುಚ್ಚಲ್ಪಟ್ಟಿವೆ. ಈ ಸಂದರ್ಭದಲ್ಲಿ ಹವಾಮಾನ ಇಲಾಖೆಯು ಮೊದಲೇ ಎಚ್ಚರಿಕೆ ನೀಡಿತ್ತು. ಶ್ರೀನಗರಕ್ಕೆ ಹೋಗುವ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ ಎಂಬ ಮಾಹಿತಿ ಹೊರಬಿದ್ದಿದೆ. ಇಲ್ಲಿ ಇನ್ನೂ ಧಾರಾಕಾರ ಮಳೆ ಬೀಳುತ್ತಿದೆ.
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ