ಎಚ್ಚರಿಕೆ: ಸೂಕ್ಷ್ಮ ಚಿತ್ರಗಳು
ಕುಲ್ಗಾಮ್ನಲ್ಲಿ ಮುಂದುವರೆದ ಗುಂಡಿನ ಚಕಮಕಿ !

ಕುಲ್ಗಾಮ್ (ಜಮ್ಮು-ಕಾಶ್ಮೀರ) – ಬಾರಾಮುಲ್ಲಾದ ಉರಿ ವಲಯದಲ್ಲಿ ನಿಯಂತ್ರಣ ರೇಖೆಯ ಬಳಿ ಭಯೋತ್ಪಾದಕರು ನುಸುಳಲು ಪ್ರಯತ್ನಿಸಿದರು. ಆ ಸಮಯದಲ್ಲಿ ಸೈನ್ಯವು ನಡೆಸಿದ ಗುಂಡಿನ ದಾಳಿಯಲ್ಲಿ ೨ ಭಯೋತ್ಪಾದಕರು ಹತರಾದರು. ಭದ್ರತಾ ಪಡೆಗಳಿಗೆ ೨-೩ ಭಯೋತ್ಪಾದಕರು ನುಸುಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿತ್ತು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಕುಲ್ಗಾಮ್ನಲ್ಲಿ ಜಿಹಾದಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ಇಲ್ಲಿ ಭದ್ರತಾ ಪಡೆಗಳು ತಂಗ್ಮಾರ್ಗ ಪ್ರದೇಶದಲ್ಲಿ ಭಯೋತ್ಪಾದಕರನ್ನು ಸುತ್ತುವರೆದಿವೆ.
💔 #PahalgamTerrorAttack Update: PM Modi returns to Delhi for emergency talks with NSA Ajit Doval & EAM Dr S Jaishankar
Indian Army's swift action in Baramulla neutralises 2 infiltrators, recovering arms. But how long until we address the REAL problem?
Terrorism in Kashmir… https://t.co/DZf0atMvrA pic.twitter.com/pyljdlcZD8
— Sanatan Prabhat (@SanatanPrabhat) April 23, 2025
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!
ಸಿಕ್ಕಿಂ: ನಿರ್ಮಾಣ ಹಂತದ ಸುರಂಗದಲ್ಲಿ ಕುಸಿತ : ೮ ಕಾರ್ಮಿಕರ ಸಾವು
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ
ದೆಹಲಿಗೆ ಹೊರಟಿದ್ದ ಪಂಜಾಬ ರೈತರ ಮೆರವಣಿಗೆಯನ್ನು ಮುಂದೂಡಲಾಗಿದೆ