ಭಾರತದಲ್ಲಿ ‘ಅಬೀರ್ ಗುಲಾಲ್’ ಚಲನಚಿತ್ರ ಬಿಡುಗಡೆಯಾಗುವುದಿಲ್ಲ!

ನವದೆಹಲಿ – ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ನಂತರ, ಪಾಕಿಸ್ತಾನಿ ನಟ ಫವಾದ್ ಖಾನ್ ಅಭಿನಯದ ‘ಅಬೀರ್ ಗುಲಾಲ್’ ಚಿತ್ರವನ್ನು ಬಿಡುಗಡೆ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮೂಲಗಳು ತಿಳಿಸಿವೆ.