ಮನೆಯಲ್ಲಿ ಹುಡುಕಾಟ ನಡೆಸುತ್ತಿರುವಾಗ ಸ್ಫೋಟ

ತ್ರಾಲ್ (ಜಮ್ಮು- ಕಾಶ್ಮೀರ) – ಪಹಲ್ಗಾಮ್ ನಲ್ಲಿನ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ, ಭದ್ರತಾ ಪಡೆಗಳು ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕ ಆಸಿಫ್ ಶೇಖ್ ಮತ್ತು ಅನಂತನಾಗ್ನ ಆದಿಲ್ನ ಮನೆಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ಸಮಯದಲ್ಲಿ, ಈ ಮನೆಗಳಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸ್ಫೋಟಗೊಂಡವು. ಆನಂತರ ಭದ್ರತಾ ಪಡೆಗಳು ಬುಲ್ಡೋಜರ್ಗಳಿಂದ ಈ ಮನೆಗಳನ್ನು ಬೀಳಿಸಿದರು. ಭಯೋತ್ಪಾದಕರನ್ನು ಪತ್ತೆಹಚ್ಚಲು ಜಮ್ಮು – ಕಾಶ್ಮೀರದ ಪೊಲೀಸರು ಇದುವರೆಗೂ 2 ಸಾವಿರ ಜನರ ವಿಚಾರಣೆ ನಡೆಸಿದ್ದಾರೆ. ಇದರ ಜೊತೆಗೆ, ಅನೇಕ ಜನರನ್ನು ವಶಕ್ಕೆ ಪಡೆದಿದ್ದಾರೆ.
🚨👊 BLOWN AWAY! 💥
Pahalgam terrorist Adil Thoker's house demolished with IEDs, Asif Sheikh's demolished with bulldozer! 🚫💪#PakistanBehindPahalgam
Global Terrorist
VC: @NDTVProfit pic.twitter.com/ldlUwQv8tx— Sanatan Prabhat (@SanatanPrabhat) April 25, 2025
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!
ಸಿಕ್ಕಿಂ: ನಿರ್ಮಾಣ ಹಂತದ ಸುರಂಗದಲ್ಲಿ ಕುಸಿತ : ೮ ಕಾರ್ಮಿಕರ ಸಾವು
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ
ದೆಹಲಿಗೆ ಹೊರಟಿದ್ದ ಪಂಜಾಬ ರೈತರ ಮೆರವಣಿಗೆಯನ್ನು ಮುಂದೂಡಲಾಗಿದೆ