
ನವದೆಹಲಿ – ಸೇನೆಯ ಅಗ್ನಿವೀರ ಯೋಜನೆ ಮೂಲಕ ನೇಮಕಾತಿ ಮಾಡುವ ಹೆಸರಿನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದಲ್ಲಿ 3 ನೌಕಾಪಡೆಯ ಅಧಿಕಾರಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಒಬ್ಬ ನಿವೃತ್ತ ಅಧಿಕಾರಿಯೂ ಸೇರಿದ್ದಾರೆ. ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಸಹಾಯ ಮಾಡುವ ಭರವಸೆ ನೀಡಿ ಅವರಿಂದ ಹಣ ವಸೂಲಿ ಮಾಡಿದ ಆರೋಪ ಅವರ ಮೇಲಿದೆ. ಸತ್ಯಂ ಚಹರ್, ವಿನಯ ಕುಮಾರ್ ರೇ ಮತ್ತು ನಿವೃತ್ತ ಅಧಿಕಾರಿ ಭೂಷಣ್ ಬಂಧಿತರು. ಭೂಷಣ್ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಅವರು ಅಭ್ಯರ್ಥಿಗಳಿಂದ 30 ಸಾವಿರದಿಂದ 1 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ.
ಪೊಲೀಸರು ಇನ್ನೂ ಇಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಸೇನೆಯಲ್ಲಿ ಇಂತಹ ಭ್ರಷ್ಟ ಅಧಿಕಾರಿಗಳಿರುವುದು ಆತಂಕಕಾರಿ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ