
ನವದೆಹಲಿ – ಪಹಲ್ಗಾಮ್ ನಲ್ಲಿನ ದಾಳಿಯ ನಂತರ, ಎಲ್ಲಾ ಪಾಕಿಸ್ತಾನಿ ನಾಗರಿಕರು ಪಾಕಿಸ್ತಾನಕ್ಕೆ ಮರಳುವಂತೆ ಭಾರತ ಆದೇಶಿಸಿತ್ತು. ಅವರ ವೀಸಾಗಳನ್ನು ರದ್ದುಗೊಳಿಸಲಾಗಿದೆ; ಆದಾಗ್ಯೂ, ಆದರೆ ಇದರಲ್ಲಿ ಪಾಕಿಸ್ತಾನಿ ಹಿಂದೂಗಳನ್ನು ಹೊರಗಿಡಲಾಗಿದೆ. ದೀರ್ಘಾವಧಿಯ ಭಾರತೀಯ ವೀಸಾಗಳನ್ನು ಪಡೆದಿರುವ ಪಾಕಿಸ್ತಾನಿ ಹಿಂದೂಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ವಿದೇಶಾಂಗ ಸಚಿವಾಲಯವು ಕರಪತ್ರದ ಮೂಲಕ ಈ ಮಾಹಿತಿ ನೀಡಿದೆ.
ಅದೇ ಸಮಯದಲ್ಲಿ, ವಿದೇಶಾಂಗ ಸಚಿವಾಲಯವು ಭಾರತೀಯ ನಾಗರಿಕರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಿದೆ. ಪ್ರಸ್ತುತ ಪಾಕಿಸ್ತಾನದಲ್ಲಿರುವ ಭಾರತೀಯ ನಾಗರಿಕರು ಸಾಧ್ಯವಾದಷ್ಟು ಬೇಗನೆ ಭಾರತಕ್ಕೆ ಮರಳಲು ಸೂಚಿಸಲಾಗಿದೆ.
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest