
ಮಂಗಳೂರು – ಜಮ್ಮು-ಕಾಶ್ಮೀರದ ಪಹಲ್ಗಾಮನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯನ್ನು ಬೆಂಬಲಿಸುವ ಫೇಸ್ಬುಕ್ನಲ್ಲಿ ಒಂದು ಪೋಸ್ಟ ಪ್ರಸಾರ ಮಾಡಲಾಗಿದೆ. ಈ ಬಗ್ಗೆ ಮಂಗಳೂರಿನ ಕೋಣಾಜೆ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ ಕುಮಾರ ಈ ಬಗ್ಗೆ ದೂರು ದಾಖಲಿಸಿದ್ದಾರೆ. ‘2023 ರಲ್ಲಿ ಮಹಾರಾಷ್ಟ್ರದ ಪಾಲ್ಘರನಲ್ಲಿ ಮೂವರು ಮುಸ್ಲಿಮರನ್ನು ಹತ್ಯೆ ಮಾಡಲಾಗಿತ್ತು. ಪಾಲ್ಘರ ಘಟನೆಯಿಂದ ಕಾಶ್ಮೀರದಲ್ಲಿ ಧರ್ಮವನ್ನು ವಿಚಾರಿಸಿ ಭಯೋತ್ಪಾದಕರು ಹತ್ಯೆ ಮಾಡಿದರು’ ಎನ್ನುವ ಬರಹವನ್ನು ಪ್ರಸಾರ ಮಾಡಲಾಗಿದೆ. ಈ ಪೋಸ್ಟ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ.
ಸಂಪಾದಕೀಯ ನಿಲುವುಇಂತಹ ದೇಶದ್ರೋಹಿಗಳನ್ನು ಹುಡುಕಿ ಪಾಕಿಸ್ತಾನಕ್ಕೆ ಅಟ್ಟಬೇಕು! |
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!
ಸಿಕ್ಕಿಂ: ನಿರ್ಮಾಣ ಹಂತದ ಸುರಂಗದಲ್ಲಿ ಕುಸಿತ : ೮ ಕಾರ್ಮಿಕರ ಸಾವು
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ
ದೆಹಲಿಗೆ ಹೊರಟಿದ್ದ ಪಂಜಾಬ ರೈತರ ಮೆರವಣಿಗೆಯನ್ನು ಮುಂದೂಡಲಾಗಿದೆ