
ಶ್ರೀನಗರ – ಪಹಲ್ಗಾಮ್‌ನಲ್ಲಿ ಜಿಹಾದಿ ಭಯೋತ್ಪಾದಕರು ಹಿಂದೂ ಪ್ರವಾಸಿಗರ ಮೇಲೆ ದಾಳಿ ಮಾಡಿದನಂತರ, ಸರಕಾರವು ಭಯೋತ್ಪಾದಕರ ವಿರುದ್ಧ ಕಠಿಣ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕಾಶ್ಮೀರದಲ್ಲಿ ಇನ್ನೂ 3 ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಲಾಗಿದೆ. ಇದುವರೆಗೆ ಒಟ್ಟು 9 ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಲಾಗಿದೆ.
ಸೇನಾ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಏಪ್ರಿಲ್ 27 ರ ಭಾನುವಾರದಂದು ಬಾಂದಿಪುರಾ, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಈ ಕಾರ್ಯಾಚರಣೆ ಮಾಡಲಾಯಿತು. ಶೋಪಿಯಾನ್ ಜಿಲ್ಲೆಯ ನಿವಾಸಿ ಅದ್ನಾನ ಶಫಿ ಕಳೆದ ವರ್ಷ ಭಯೋತ್ಪಾದಕ ಸಂಘಟನೆಗೆ ಸೇರಿದ್ದನು. ಈ ಕಾರ್ಯಾಚರಣೆಯಲ್ಲಿ ಅವನ ಮನೆಯನ್ನು ಕೆಡವಲಾಯಿತು, ಹಾಗೆಯೇ ಪುಲ್ವಾಮಾದಲ್ಲಿ ಭಯೋತ್ಪಾದಕ ಅಮೀನ್ ನಜೀರ್ ಮನೆಯನ್ನೂ ಕೆಡವಲಾಯಿತು. ಬಾಂದಿಪೋರಾದಲ್ಲಿ ಜಮೀಲ್ ಅಹ್ಮದ್ ಶೇರ್ಗೋಜರಿ ಇವನು ಲಷ್ಕರ್-ಎ-ತೊಯ್ಬಾ ಪರ ಕೆಲಸ ಮಾಡುತ್ತಿದ್ದನು. ಅವನ ಮನೆಯನ್ನೂ ನೆಲಸಮ ಮಾಡಲಾಗಿದೆ.
ಸಂಪಾದಕೀಯ ನಿಲುವುಕಾಶ್ಮೀರದಲ್ಲಿ ಕೇವಲ ಭಯೋತ್ಪಾದಕರಷ್ಟೇ ಅಲ್ಲ, ಅವರಿಗೆ ಸಹಕಾರ ನೀಡುವವರ ಮನೆಗಳನ್ನು ಧ್ವಂಸ ಮಾಡಬೇಕು |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!