ಫ್ರಾನ್ಸನೊಂದಿಗೆ 63 ಸಾವಿರ ಕೋಟಿ ರೂಪಾಯಿಗಳ ಒಪ್ಪಂದ

ನವದೆಹಲಿ – ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ಇರುವಾಗ, ಭಾರತವು ಫ್ರಾನ್ಸನೊಂದಿಗೆ ಭಾರತೀಯ ನೌಕಾಪಡೆಗಾಗಿ 26 ಮರೀನ್ ರಾಫೆಲ್ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದ ಮಾಡಿಕೊಂಡಿದೆ. 63 ಸಾವಿರ ಕೋಟಿ ರೂಪಾಯಿಗಳ ಈ ಒಪ್ಪಂದಕ್ಕೆ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಹಾಕಿದ್ದಾರೆ. ಈ ವಿಮಾನಗಳು 2028 ರಿಂದ 2032 ರ ಅವಧಿಯಲ್ಲಿ ಭಾರತಕ್ಕೆ ಲಭ್ಯವಾಗಲಿವೆ. ಈ ವಿಮಾನಗಳನ್ನು ಭಾರತೀಯ ವಿಮಾನವಾಹಕ ನೌಕೆ ‘ಐ.ಎನ್.ಎಸ್. (ಇಂಡಿಯನ್ ನೇವಲ್ ಶಿಪ್) ವಿಕ್ರಾಂತ್’ ಮೇಲೆ ನಿಯೋಜಿಸಲಾಗುವುದು.
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!