
ಕರ್ಣಾವತಿ (ಗುಜರಾತ್) – ಇಲ್ಲಿನ ಶಾ ಅಲಂ ಪ್ರದೇಶದ ಬಳಿಯ ಚಂಡೊಲಾ ಸರೋವರದ ಪ್ರದೇಶದಲ್ಲಿ ಬಾಂಗ್ಲಾದೇಶಿ ನುಸುಳುಕೋರರ ಅಕ್ರಮ ಕಟ್ಟಡಗಳ ವಿರುದ್ಧ ಬುಲ್ಡೋಜರ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇಲ್ಲಿ 50 ಬುಲ್ಡೋಜರ್‌ಗಳನ್ನು ನಿಯೋಜಿಸಲಾಗಿದೆ. ಈ ಕ್ರಮದ ವಿರುದ್ಧ ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕಾನೂನು ಕಾರ್ಯವಿಧಾನಗಳು ಮತ್ತು ನಿಯಮಗಳನ್ನು ಪಾಲಿಸದೆ ಇರುವುದರಿಂದ ಈ ಕೆಡವುವ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ನಿವಾಸಿಗಳು ನ್ಯಾಯಾಲಯದಲ್ಲಿ ಹೇಳಿದ್ದಾರೆ. “ಇಲ್ಲಿ ವಾಸಿಸುವ ಜನರು ಬಾಂಗ್ಲಾದೇಶಿಯರು ಎಂದು ಸಾಬೀತುಪಡಿಸಲು ಯಾವುದೇ ದೃಢವಾದ ಪುರಾವೆಗಳನ್ನು ಪ್ರಸ್ತುತಪಡಿಸಿಲ್ಲ” ಎಂದು ಅರ್ಜಿದಾರರು ವಾದಿಸಿದರು.
🚨 Karnavati (Ahmedabad): Action taken against illegal constructions by Bangladeshi infiltrators.
Over 1,000 illegal Bangladeshi infiltrators detained earlier 👥
Now, a massive demolition drive near Chandola Lake underway 🚜🏗️
🤔 Were the police & administration asleep while… https://t.co/RgtyucKZYt pic.twitter.com/lBm5okXOMs
— Sanatan Prabhat (@SanatanPrabhat) April 29, 2025
ಕಳೆದ 2 ದಿನಗಳಲ್ಲಿ, ಪೊಲೀಸರು ಈ ಪ್ರದೇಶದಿಂದ 890 ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಈ ಪೈಕಿ 143 ಜನರು ಬಾಂಗ್ಲಾದೇಶಿ ನಾಗರಿಕರು ಎಂದು ಗುರುತಿಸಲಾಗಿದೆ. ಪಹಲ್ಗಾಮ್‌ನಲ್ಲಿನ ದಾಳಿಯ ನಂತರ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಸಂಪಾದಕೀಯ ನಿಲುವುಬಾಂಗ್ಲಾದೇಶಿ ನುಸುಳುಕೋರರು ಇಲ್ಲಿ ನಿರ್ಮಾಣ ಕಾರ್ಯ ಮಾಡುವವರೆಗೂ ಆಡಳಿತ ಮತ್ತು ಪೊಲೀಸರು ನಿದ್ರಿಸುತ್ತಿದ್ದರೇ? |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!