
ಬೆಂಗಳೂರು – ಕಾಂಗ್ರೆಸ್ ನಾಯಕಿ ಮತ್ತು ನಟಿ ರಮ್ಯಾ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ‘ವೈಯಕ್ತಿಕವಾಗಿ ಹಿಂಸೆ ಮಾಡುವುದು ನನಗೆ ಇಷ್ಟವಿಲ್ಲ. ಯುದ್ಧದಿಂದ ಯಾರೂ ಉದ್ದಾರವಾಗುವುದಿಲ್ಲ, ಪ್ರತಿಯೊಂದು ವಿಷಯಕ್ಕೂ ಯುದ್ಧವೇ ಪರಿಹಾರವಲ್ಲ, ಅದರಿಂದ ನಮ್ಮ ಸೈನಿಕರೇ ಸಾಯುತ್ತಾರೆ ಎಂದು ಹೇಳಿದರು.
ನಟಿ ರಮ್ಯಾ ಅವರು ಮಾತು ಮುಂದುವರೆಸಿ, ಪಹಲ್ಗಾಮ್ ದಾಳಿಗೆ ಗುಪ್ತಚರ ಇಲಾಖೆಯ ವೈಫಲ್ಯ ಮತ್ತು ಭದ್ರತಾ ಲೋಪಗಳು ಕಾರಣವಾಗಿವೆ. ಭಯೋತ್ಪಾದಕರು ಹೇಗೆ ಒಳಗೆ ಬಂದರು? ಇದೆಲ್ಲಾ ಹೇಗೆ ನಡೆಯಿತು? ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಈಗ ಸರಕಾರ ಏನು ಕ್ರಮ ಕೈಗೊಳ್ಳುತ್ತದೆ? ಎಂಬುದನ್ನು ನೋಡಬೇಕಾಗಿದೆ ಎಂದವರು ಹೇಳಿದರು.
ಸಂಪಾದಕೀಯ ನಿಲುವು
|
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !