(ಇಮಾಮ್ ಅಂದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿಸುವವನು)

ಗ್ರೇಟರ್ ನೋಯ್ಡಾ (ಉತ್ತರ ಪ್ರದೇಶ) – ಇಲ್ಲಿನ ನಿಲೋನಿ ಗ್ರಾಮದಲ್ಲಿರುವ ಮಸೀದಿಯ ಮೊಹಮ್ಮದ್ ಗಜನ್‌ಫರ್ ಹೆಸರಿನ ಇಮಾಮ್‌ನನ್ನು ಬಂಧಿಸಲಾಗಿದೆ. ಮೂರು ತಿಂಗಳ ಹಿಂದೆ, ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಹಿಂಸಾಚಾರಕ್ಕೆ ಸಂಬಂಧಿಸಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದನು. ಈ ವೀಡಿಯೊದಲ್ಲಿ ಪ್ರಚೋದನಕಾರಿ ಮತ್ತು ಧಾರ್ಮಿಕವಾಗಿ ಪ್ರಚೋದಿಸುವ ವಿಷಯ ಹೇಳಲಾಗಿದೆ ಎಂದು ಆರೋಪಿಸಲಾಗಿದೆ. ಅವನು ಮೂಲತಃ ಬಿಹಾರದ ಅರರಿಯಾ ಜಿಲ್ಲೆಯ ಕುರ್ಸೆಲ್ ಗ್ರಾಮದ ನಿವಾಸಿಯಾಗಿದ್ದಾನೆ.
| ದೇಶದಲ್ಲಿ ಪ್ರತಿಯೊಂದು ಮಸೀದಿಯ ಇಮಾಮ್‌ಗಳು, ಮೌಲಾನಾಗಳು ಮತ್ತು ಮೌಲ್ವಿಗಳ ಪಟ್ಟಿ ತಯಾರಿಸಿ ಅವರ ಮೇಲೆ ನಿಗಾ ಇಡುವುದು ಅವಶ್ಯಕವಾಗಿದೆ. ಇದುವರೆಗಿನ ಘಟನೆಗಳಲ್ಲಿ ಕಂಡುಬರುವಂತೆ, ಈ ಜನರಿಂದ ಮತಾಂಧ ಮುಸ್ಲಿಮರಿಗೆ ಪ್ರಚೋದನೆ ನೀಡಿ ಹಿಂದೂಗಳ ವಿರುದ್ಧ ಹಿಂಸಾಚಾರ ಮಾಡಲಾಗುತ್ತಿರುವುದು, ಇದುವರೆಗಿನ ಘಟನೆಗಳಲ್ಲಿ ಕಂಡು ಬಂದಿದೆ! |
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!