
ಅಯೋಧ್ಯಾ (ಉತ್ತರಪ್ರದೇಶ) – ಇಲ್ಲಿನ ಶ್ರೀರಾಮಮಂದಿರದ ದರ್ಶನ ಪಡೆದು ಹಿಂದಿರುಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ಭದ್ರತಾ ಸಿಬ್ಬಂದಿ ಮೇ ೨ ರಂದು ವಶಕ್ಕೆ ಪಡೆದಿದ್ದಾರೆ. ಈ ಮಹಿಳೆಯ ವರ್ತನೆ ಅನುಮಾನಾಸ್ಪದವಾಗಿ ಕಂಡುಬಂದಿದ್ದರಿಂದ ಆಕೆಯನ್ನು ವಶಕ್ಕೆ ಪಡೆದು ಆಕೆಯ ತೀವ್ರ ವಿಚಾರಣೆ ನಡೆಸಲಾಯಿತು. ಆಕೆಯು ಮಹಾರಾಷ್ಟ್ರದ ವರ್ಧಾ ಮೂಲದವಳಾಗಿದ್ದು, ದೇವಸ್ಥಾನಕ್ಕೆ ದರ್ಶನಕ್ಕಾಗಿ ಬಂದಿದ್ದಳು. ಪೊಲೀಸರು ಆಕೆಯ ಕುಟುಂಬದವರನ್ನು ಸಂಪರ್ಕಿಸಿದಾಗ, ಅವರು ‘ಈ ಮಹಿಳೆಯು ಮಾನಸಿಕ ಅಸ್ವಸ್ಥಳಾಗಿದ್ದು ಆಗಾಗ ಎಲ್ಲೆಂದರಲ್ಲಿ ಅಲೆದಾಡುತ್ತಿರುತ್ತಾಳೆ’ ಎಂದು ಹೇಳಿದರು. (ಇದನ್ನು ಹೇಗೆ ನಂಬುವುದು? – ಸಂಪಾದಕರು)
ಇದಕ್ಕೂ ಮುನ್ನ ಏಪ್ರಿಲ್ ೧೪ ರಂದು ಶ್ರೀರಾಮಮಂದಿರದ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿತ್ತು. ನಂತರ ಇಲ್ಲಿನ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಅಯೋಧ್ಯೆಯ ನಿವಾಸಿ ಅಬ್ದುಲ್ ರೆಹಮಾನ್‌ನನ್ನು ಮಾರ್ಚ್ ೩ ರಂದು ಹರಿಯಾಣದ ಫರೀದಾಬಾದ್‌ನಿಂದ ಬಂಧಿಸಲಾಗಿತ್ತು. ಆತನ ಬಳಿ ೨ ಕೈಬಾಂಬ್‌ಗಳು ಸಹ ಪತ್ತೆಯಾಗಿದ್ದವು.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !