
ಶಹಜಾನಪುರ (ಉತ್ತರ ಪ್ರದೇಶ) – ಭಾರತೀಯ ಸೈನ್ಯವು ‘ಆಪರೇಷನ ಸಿಂಧೂರ್’ ನಡೆಸಿದ ನಂತರ ಎಲ್ಲರೂ ಪಟಾಕಿ ಸಿಡಿಸಿ ಮತ್ತು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಇಲ್ಲೂ ಸಹ ಸಂಭ್ರಮ ಆಚರಿಸಲಾಗುತ್ತಿತ್ತು. ಈ ವೇಳೆ 8 ವರ್ಷದ ಸುರಜಿತ ಹೆಸರಿನ ಬಾಲಕ ‘ಪಾಕಿಸ್ತಾನ ಮುರ್ದಾಬಾದ್’ ಎಂದು ಘೋಷಣೆ ಕೂಗಿದಾಗ ಮೊಹಿದ ಖಾನ ಮತ್ತು ಅವನ ಸ್ನೇಹಿತ ವಾಸಿಮಗೆ ಕೋಪ ಬಂದಿತು. ಅವರು ಬಾಲಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದರು. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ನಂತರ ಸ್ಥಳದಲ್ಲಿದ್ದ ಜನರು ಇಬ್ಬರೂ ಮುಸಲ್ಮಾನರನ್ನು ಹಿಡಿದು ಥಳಿಸಿ ಅವರನ್ನು ಪೊಲೀಸರ ವಶಕ್ಕೆ ನೀಡಲಾಯಿತು.
ಸಂಪಾದಕೀಯ ನಿಲುವು
|
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border