
ಲಕ್ಷ್ಮಣಪುರಿ (ಉತ್ತರಪ್ರದೇಶ) – ಪಾಕಿಸ್ತಾನದ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಕ್ಕಾಗಿ ಮೇರಠದ ಜೈದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಿವಿಲ್ ಲೈನ್ಸ್ ಪ್ರದೇಶದ ಮಯೂರ್ ಎಂಬ ಕ್ಷೌರಿಕನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಆತ ‘ಆಪರೇಷನ್ ಸಿಂಧೂರ್’ ನಂತರ ‘ಪಾಕಿಸ್ತಾನ್ ಜಿಂದಾಬಾದ್’, ‘ಪಾಕಿಸ್ತಾನ್ ಸಹಿ ಹೈ’ ಎಂಬಂತಹ ಪ್ರಚೋದನಕಾರಿ ಮತ್ತು ಪಾಕಿಸ್ತಾನದ ಪರವಾದ ಟಿಪ್ಪಣಿಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದನು.
1. ಜೈದ್‌ನ ಪೋಸ್ಟ್‌ಗೆ ಪಾಕಿಸ್ತಾನದಿಂದ ಅನೇಕರು ಬೆಂಬಲ ಸೂಚಿಸಿದ್ದರು. ಈ ಪೋಸ್ಟ್‌ನಿಂದ ಸ್ಥಳೀಯ ಹಿಂದೂ ಸಮುದಾಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸ್ಥಳೀಯ ನಗರಸೇವಕರಿಗೆ ಈ ಪೋಸ್ಟ್ ಬಗ್ಗೆ ಮಾಹಿತಿ ಸಿಕ್ಕಿದ ನಂತರ ಅವರು ಪೊಲೀಸ್ ಠಾಣೆಗೆ ದೂರು ನೀಡಿದರು.
2. ಈ ಪ್ರಕರಣದ ಗಂಭೀರತೆಯನ್ನು ಅರಿತ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಜೈದ್‌ನನ್ನು ಬಂಧಿಸಿದರು.
3. ಭಾರತವು ಪಾಕಿಸ್ತಾನದಲ್ಲಿ ಕೈಗೊಂಡ ಕ್ರಮದ ನಂತರ ಸಾಮಾಜಿಕ ಮಾಧ್ಯಮಗಳ ಅನೇಕ ಖಾತೆಗಳ ಮೇಲೆ ಪೊಲೀಸರು ನಿರಂತರವಾಗಿ ನಿಗಾ ಇಟ್ಟಿದ್ದಾರೆ.
4. ಜನರು ಕೇವಲ ಅಧಿಕೃತ ಮೂಲಗಳಿಂದ ಪಡೆದ ಮಾಹಿತಿಯನ್ನು ಹಂಚಿಕೊಳ್ಳಬೇಕು ಮತ್ತು ಅನಗತ್ಯ ವದಂತಿಗಳು ಹಾಗೂ ಆಕ್ಷೇಪಾರ್ಹ ವಿಷಯಗಳಿಂದ ದೂರವಿರಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಸಂಪಾದಕೀಯ ನಿಲುವುಭಾರತವು ಕೇವಲ ಪಾಕಿಸ್ತಾನದಲ್ಲಿ ‘ಸ್ಟ್ರೈಕ್’ ನಡೆಸಿದರೆ ಸಾಲದು, ಭಾರತದಲ್ಲಿರುವ ಪಾಕಿಸ್ತಾನ ಪ್ರೇಮಿಗಳ ಮೇಲೂ ‘ಸ್ಟ್ರೈಕ್’ ನಡೆಸಿ ಅವರಿಗೆ ತಕ್ಕ ಪಾಠ ಕಲಿಸುವುದು ಅವಶ್ಯಕ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ