
ಬೆಂಗಳೂರು – ‘ಆಪರೇಷನ್ ಸಿಂಧೂರ’ದ ಹಿನ್ನೆಲೆಯಲ್ಲಿ, ರಾಜ್ಯದ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ, ನಮ್ಮ ದೇಶದ ಮೂರೂ ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ಮೇ 9 ರ ಶುಕ್ರವಾರದಂದು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ವಕ್ಫ್ ಮಂಡಳಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸಂಪಾದಕೀಯ ನಿಲುವುಮಸೀದಿಗಳಿಂದ ಸಶಸ್ತ್ರ ಪಡೆಗಳಿಗಾಗಿ ವಿಶೇಷ ಪ್ರಾರ್ಥನೆ ಮಾಡಬೇಕೆಂದು ಹೇಳುವ ಕಾಂಗ್ರೆಸ್ ನ ಸಚಿವರು, ಮಸೀದಿಗಳಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಮತ್ತು ಹಿಂದೂ ವಿರೋಧಿ ಕಾರ್ಯಗಳನ್ನು ತಡೆಯುವುದಕ್ಕಾಗಿ ಪ್ರಯತ್ನಿಸಬೇಕು! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ