‘ಎಕ್ಸ್’ ಖಾತೆಗಳನ್ನು ಸ್ಥಗಿತಗೊಳಿಸದಿದ್ದರೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವುದಾಗಿ ಭಾರತ ಎಚ್ಚರಿಕೆ ನೀಡಿತ್ತು

ನವದೆಹಲಿ – ಭಾರತ ಸರಕಾರದ ಮನವಿಯ ಮೇರೆಗೆ ಸಾಮಾಜಿಕ ಮಾಧ್ಯಮ ‘ಎಕ್ಸ್’ ಭಾರತದಲ್ಲಿ 8 ಸಾವಿರಕ್ಕೂ ಹೆಚ್ಚು ಖಾತೆಗಳನ್ನು ಮುಚ್ಚಿದೆ. ಈ ಖಾತೆಗಳಿಂದ ಭಾರತೀಯ ಕಾನೂನುಗಳನ್ನು ಉಲ್ಲಂಘಿಸಲಾಗುತ್ತಿತ್ತು ಎಂದು ಸರಕಾರ ಮನವಿ ಮಾಡಿತ್ತು. ‘ಭಾರತ ಸರಕಾರದ ಆದೇಶವನ್ನು ಪಾಲಿಸದಿದ್ದರೆ, ‘ಎಕ್ಸ್’ ದೊಡ್ಡ ದಂಡ ಮತ್ತು ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗಬಹುದು’ ಎಂದು ಭಾರತ ಎಚ್ಚರಿಕೆ ನೀಡಿತ್ತು. ನಂತರ ‘ಎಕ್ಸ್’ ಈ ಖಾತೆಗಳನ್ನು ಸ್ಥಗಿತಗೊಳಿಸಿ, ‘ಭಾರತದಲ್ಲಿ ನಮ್ಮ ವೆಬ್ಸೈಟ್ ಸ್ಥಗಿತಗೊಳಿಸುವುದನ್ನು ತಪ್ಪಿಸಲು ಸರಕಾರದ ಆದೇಶವನ್ನು ಪಾಲಿಸುತ್ತಿದ್ದೇವೆ’ ಎಂದು ಹೇಳಿದೆ.
🚨 Info Warfare? 🇮🇳🆚🇵🇰
As Pakistan targets multiple locations including Jammu, India orders X to block 8,000 accounts 📵
Govt warns of heavy fines & jail for local staff if not done ⚖️👮♂️
Elon Musk’s platform says it had to comply — despite wanting to be transparent — due to… pic.twitter.com/ADmi6a9d1V
— Sanatan Prabhat (@SanatanPrabhat) May 9, 2025
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!