
ನವದೆಹಲಿ – ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಸ್ಥಿತಿಯ ಹಿನ್ನಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. ಐಪಿಎಲ್ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ- ಬೋರ್ಡ್ ಆಫ್ ಕಂಟ್ರೊಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ) ನಡುವೆ ನಡೆದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ 12 ನಾಕೌಟ್ ಪಂದ್ಯಗಳು ಬಾಕಿ ಉಳಿದಿವೆ. ಮೇ 8 ರಂದು, ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿನ ಒಂದು ಪಂದ್ಯವನ್ನು ರದ್ದುಗೊಳಿಸಲಾಗಿದೆ. ಧರ್ಮಶಾಲಾದಲ್ಲಿ ‘ಬ್ಲ್ಯಾಕ್‌ಔಟ್’ (ಉದ್ದೇಶಪೂರ್ವಕ ವಿದ್ಯುತ್ ಕಡಿತ ಮಾಡುವುದು) ದಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. ಪಂದ್ಯಾವಳಿ ಪುನರಾರಂಭವಾಗುವುದು ಯಾವಾಗ ಎಂಬುದರ ಕುರಿತು ಇದುವರೆಗೂ ಯಾವುದೇ ಮಾಹಿತಿಯನ್ನು ನೀಡಲಾಗಿಲ್ಲ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!