ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಇವರ ೮೩ ನೇ ಜನ್ಮೋತ್ಸವದ ನಿಮಿತ್ತ

‘ಮಹರ್ಷಿಗಳ ಆಜ್ಞೆಯ ಮೇರೆಗೆ ನನ್ನ ಜನ್ಮದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ಅದಕ್ಕಾಗಿ ಸ್ವಲ್ಪ ಹೆಚ್ಚು ಖರ್ಚೂ ಮಾಡ ಬೇಕಾ ಗುತ್ತಿದೆ; ಆದರೆ ಖರ್ಚಿನ ತುಲನೆಯಲ್ಲಿ ಸಮಷ್ಟಿಗೆ ಆಧ್ಯಾತ್ಮಿಕ ಮಟ್ಟದಲ್ಲಿ ಆಗುವ ಲಾಭ ಅಧಿಕವಾಗಿದೆ. ಈ ಲಾಭವನ್ನು ನೋಡಿದಾಗ ‘ಮಹರ್ಷಿಗಳು ಇದನ್ನು ಏಕೆ ಮಾಡಲು ಹೇಳುತ್ತಿದ್ದಾರೆ ?’ ಎಂಬುದು ಗಮನಕ್ಕೆ ಬರುತ್ತದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !