
ಗಾಂಧಿವಾದಿಗಳ ಆತ್ಮಘಾತಕ ಅಹಿಂಸೆ !
‘ರಾಮ ಮತ್ತು ಕೃಷ್ಣ ಇವರ ಯುಗಗಳಲ್ಲಿ ಗಾಂಧಿವಾದಿಗಳು ಇದ್ದಿದ್ದರೆ ಅವರು ರಾಮ-ಕೃಷ್ಣರಿಗೂ ಅಹಿಂಸಾವಾದ ಕಲಿಸಲು ಪ್ರಯತ್ನಿಸುತ್ತಿದ್ದರು ಮತ್ತು ರಾವಣ ಹಾಗೂ ಕಂಸನನ್ನು ಜೀವಂತ ವಾಗಿರಿಸಿಕೊಳ್ಳುತ್ತಿದ್ದರು. ಇದರಿಂದ ಹಿಂದೂಗಳ ನಾಶವೇ ಆಗುತಿತ್ತು !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !