
‘ಅಮೇರಿಕಾದಲ್ಲಿ ೨೫ ಕೋಟಿ ಜನಸಂಖ್ಯೆ ಇರುವಾಗ ಪ್ರತಿವರ್ಷ ೨೦-೨೫ ಸಾವಿರ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಈಗ ಅಲ್ಲಿನ ಜನಸಂಖ್ಯೆ ೨೭ ಕೋಟಿಗಿಂತಲೂ ಹೆಚ್ಚಿದೆ, ಈಗ ಪರಿಸ್ಥಿತಿ ಹೇಗಿರಬಹುದು ? ಅಲ್ಲಿನ ಆರ್ಥಿಕ ಪರಿಸ್ಥಿತಿ ತುಂಬಾ ಚೆನ್ನಾಗಿದೆ. ಆಹಾರ ಮತ್ತು ಪಾನೀಯಗಳು ಹೇರಳವಾಗಿವೆ. ಅವರಲ್ಲಿ ಯಾವುದೇ ಕಲಬೆರಕೆ ಇಲ್ಲ, ಜನರು ತುಂಬಾ ಶ್ರಮಿಸುತ್ತಾರೆ. ತಮ್ಮದೇ ಆದ ‘ಕರ್ತವ್ಯಗಳನ್ನು ನಿರ್ವಹಿಸುತ್ತಾರೆ; ಆದರೆ ಅವರು ಯಾಂತ್ರಿಕವಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಭೋಗದಲ್ಲಿ ತಮ್ಮದೇ ಪತನ ಮಾಡಿಕೊಳ್ಳುತ್ತಾರೆ. ಭಾರತದ ಅದೃಷ್ಟವೆಂದರೆ ಸಾವಿರಾರು ಜನರು ಇಂದಿಗೂ ಶಾಂತಿಯಿಂದ ಬದುಕಲು ಸಾಧ್ಯವಿದೆ.
(ಆಧಾರ: ರಿಷಿ ಪ್ರಸಾದ್, ಮೇ ೨೦೦೦)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !