ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ

ಹಿಂದು ಜನಜಾಗೃತಿ ಸಮಿತಿಯಿಂದ ನಡೆಸಲ್ಪಡುವ ಸ್ವಸಂರಕ್ಷಣಾ ತರಬೇತಿ ಶಿಬಿರದ ಧರ್ಮವೀರರು ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು. ಹಿಂದುಗಳ ಮೇಲಿನ ಹೆಚ್ಚುತ್ತಿರುವ ಆಕ್ರಮಣಗಳನ್ನು ಗಮನದಲ್ಲಿಟ್ಟುಕೊಂಡು ಅವುಗಳನ್ನು ಹೇಗೆ ಪ್ರತಿರೋಧಿಸುವುದು ಮತ್ತು ತಮ್ಮನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಸ್ಫೂರ್ತಿದಾಯಕ ಪ್ರಾತ್ಯಕ್ಷಿಕೆಗಳನ್ನು ಉಪಸ್ಥಿತರು ವೀಕ್ಷಿಸಿದರು.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ, ಹಿಂದು ಯುವತಿಯ ಮೇಲೆ 20 ಬಾರಿ ಶಸ್ತ್ರಾಸ್ತ್ರಗಳಿಂದ ಇರಿದು ಹತ್ಯೆ, ಅಂಗಡಿಯಲ್ಲಿ ‘ಹನುಮಾನ್ ಚಾಲೀಸಾ’ ಹಾಕಿದ ಹಿಂದುವಿನ ಅಂಗಡಿಯನ್ನು ಧ್ವಂಸಗೊಳಿಸಿದ ಧರ್ಮಾಂಧರು, ಬಸ್ಸಿನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಕಾಮಾಂಧ – ಇಂತಹ ಸಂದರ್ಭಗಳಲ್ಲಿ ಹಿಂದುಗಳು ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದನ್ನು ಪ್ರದರ್ಶಿಸಲಾಯಿತು. ಈ ಸನ್ನಿವೇಶಗಳಲ್ಲಿ ವೇಗ ಮತ್ತು ವ್ಯವಸ್ಥಿತ ಬದ್ಧತೆ ಇದ್ದ ಕಾರಣ ಈ ಪ್ರಾತ್ಯಕ್ಷಿಕೆಗಳು ಅತ್ಯಂತ ಪರಿಣಾಮಕಾರಿಯಾಗಿದ್ದವು. ಈ ಪ್ರಸಂಗಗಳನ್ನು ನೋಡಿ ಪ್ರೇಕ್ಷಕರು ಸ್ಫೂರ್ತಿದಾಯಕವಾಗಿ ಘೋಷಣೆಗಳನ್ನು ಕೂಗಿದರು ಮತ್ತು ಪ್ರತಿಯೊಬ್ಬರಲ್ಲಿಯೂ ಹಿಂದುಗಳ ಮೇಲಿನ ದಾಳಿಗಳ ವಿರುದ್ಧ ಆಕ್ರೋಶ ಜಾಗೃತವಾದವು.
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಸೃಷ್ಟಿನಿರ್ಮಾಣಕರ್ತ ಮಹರ್ಷಿ ಕಶ್ಯಪ !