ಎಲ್ಲಾ 24 ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಣೆ

ಕೊಚ್ಚಿ (ಕೇರಳ) – ಕೇರಳದ ಕರಾವಳಿಯಲ್ಲಿ ಲೈಬೀರಿಯಾ ದೇಶದ ಒಂದು ಸರಕು ಸಾಗಣೆ ಹಡಗು ಮುಳುಗಿದೆ. ಈ ವೇಳೆ ಭಾರತೀಯ ಕರಾವಳಿ ಪಡೆ ಹಡಗಿನಲ್ಲಿದ್ದ 24 ಸಿಬ್ಬಂದಿಯನ್ನೂ ರಕ್ಷಿಸಿದೆ. 640 ಕಂಟೇನರ್ಗಳೊಂದಿಗೆ ಈ ಹಡಗು ಮುಳುಗಿದೆ. ಅದರಲ್ಲಿ 13 ಅಪಾಯಕಾರಿ ವಸ್ತುಗಳು ಮತ್ತು 12 ಕ್ಯಾಲ್ಸಿಯಂ ಕಾರ್ಬೈಡ್ ಕಂಟೇನರ್ಗಳಿದ್ದವು. ಅಲ್ಲದೆ, 84.44 ಮೆಟ್ರಿಕ್ ಟನ್ ಡೀಸೆಲ್ ಮತ್ತು 367.1 ಮೆಟ್ರಿಕ್ ಟನ್ ಫರ್ನೆಸ್ ಆಯಿಲ್ ಅನ್ನು ಸಹ ತುಂಬಲಾಗಿತ್ತು.
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !