
ಜೋಧ್‌ಪುರ (ರಾಜಸ್ಥಾನ) – ಉತ್ತರಾಖಂಡ ಮದರಸಾ ಮಂಡಳಿಯ ನಂತರ, ಈಗ ರಾಜಸ್ಥಾನದ ಜೋಧ್‌ಪುರ ಮದರಸಾ ಮಂಡಳಿಯು ತಮ್ಮ ಪಠ್ಯಕ್ರಮದಲ್ಲಿ ‘ಆಪರೇಷನ್ ಸಿಂದೂರ್’ ಮಾಹಿತಿಯನ್ನು ಸೇರಿಸಲು ನಿರ್ಧರಿಸಿದೆ.
ಮಂಡಳಿಯ ಅಧ್ಯಕ್ಷ ಎಂ.ಡಿ. ಚೋಪ್ದಾರ್ ಮಾತನಾಡಿ, ‘ಆಪರೇಷನ್ ಸಿಂದೂರ್’ನಿಂದ ಮುಸ್ಲಿಂ ಹೆಣ್ಣುಮಕ್ಕಳು ಪ್ರೇರಣೆ ಪಡೆಯಬೇಕು, ಹಾಗೆಯೇ ಅವರಿಗೆ ಕರ್ನಲ್ ಸೋಫಿಯಾ ಖುರೇಷಿ ಅವರ ಕಾರ್ಯಗಳ ಬಗ್ಗೆ ಮಾಹಿತಿ ದೊರೆಯಬೇಕು ಎಂಬ ಉದ್ದೇಶದಿಂದ ಮದರಸಾ ಪಠ್ಯಕ್ರಮದಲ್ಲಿ ‘ಆಪರೇಷನ್ ಸಿಂದೂರ್’ ಮಾಹಿತಿಯನ್ನು ಸೇರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ನಿರ್ಧಾರದಿಂದ ದೇಶಭಕ್ತಿ ಹೆಚ್ಚುವುದಲ್ಲದೆ, ಮದರಸಾದಲ್ಲಿ ಕಲಿಯುವ ಹೆಣ್ಣುಮಕ್ಕಳಿಗೆ ಪ್ರೇರಣೆಯೂ ಸಿಗಲಿದೆ ಎಂದವರು ಹೇಳಿದರು.
ಸಂಪಾದಕೀಯ ನಿಲುವುಮದರಸಾಗಳಲ್ಲಿ ದೇಶಭಕ್ತಿ, ದೇಶಕ್ಕಾಗಿ ಪ್ರಾಣ ನೀಡಲು ಸಿದ್ಧತೆ, ಸರ್ವಧರ್ಮ ಸಮಭಾವ ಮತ್ತು ಜಾತ್ಯತೀತತೆಯನ್ನು ಮೊದಲು ಕಲಿಸುವುದು ಅವಶ್ಯಕ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !