ಜಗದ್ಗುರು ರಾಮಭದ್ರಾಚಾರ್ಯರಿಂದ ದೀಕ್ಷೆ ಸ್ವೀಕರಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ

ಚಿತ್ರಕೂಟ (ಮಧ್ಯಪ್ರದೇಶ) – ಭಾರತೀಯ ಸೇನಾ ಪಡೆಯ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ತಮ್ಮ ಪತ್ನಿ ಸುನಿತಾ ಅವರೊಂದಿಗೆ ತುಳಸಿ ಪೀಠ ಆವರಣದಲ್ಲಿ ಪದ್ಮವಿಭೂಷಣ ಜಗದ್ಗುರು ರಾಮಭದ್ರಾಚಾರ್ಯರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಜಗದ್ಗುರುಗಳಿಂದ ದೀಕ್ಷೆಯನ್ನು ಪಡೆದರು. ಗುರುಗಳು ಜನರಲ್ ದ್ವಿವೇದಿ ಅವರ ಬಳಿ ‘ಗುರುದಕ್ಷಿಣೆಯಾಗಿ ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆಯಬೇಕು’ ಎಂದು ಬೇಡಿಕೆ ಇಟ್ಟರು. ಅದಕ್ಕೆ ಜನರಲ್ ದ್ವಿವೇದಿ ಅವರು, ‘ಪಾಕ್ ಆಕ್ರಮಿತ ಕಾಶ್ಮೀರವನ್ನು ಶೀಘ್ರದಲ್ಲೇ ಮರಳಿ ಪಡೆಯುತ್ತೇವೆ’, ಎಂದು ವಚನ ನೀಡಿದರು.
🕉️Jagadguru Rambhadracharya Demands PoK as Guru Dakshina!🏹
Army Chief General Upendra Dwivedi Takes Diksha from the spiritual leader📿#IndiaPakistanWar#rambhadracharya#Kashmir pic.twitter.com/3O6gAU7iA3
— Sanatan Prabhat (@SanatanPrabhat) May 30, 2025
ಪತ್ರಕರ್ತರೊಂದಿಗೆ ಮಾತನಾಡಿದ ಜನರಲ್ ದ್ವಿವೇದಿ, ‘ಆಪರೇಷನ್ ಸಿಂದೂರ’ ನಿಂತಿಲ್ಲ. ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವವರೆಗೂ ಅದು ಮುಂದುವರಿಯುತ್ತದೆ. ದೇಶದ ಮೇಲೆ ನಡೆಯುವ ಯಾವುದೇ ದಾಳಿಗೆ ತಕ್ಕ ಉತ್ತರ ನೀಡಲು ಸೇನೆ ಹಿಂಜರಿಯುವುದಿಲ್ಲ ಎಂದವರು ಭರವಸೆ ನೀಡಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”