ಭಾಜಪ ಶಾಸಕ ಸುವೇಂದು ಅಧಿಕಾರಿಯವರ ಟೀಕೆ

ಕೋಲಕಾತಾ (ಬಂಗಾಳ) – ತೃಣಮೂಲ ಕಾಂಗ್ರೆಸ್ಸಿನ ಸಂಸದೆ ಮಹುವಾ ಮೊಯಿತ್ರಾ ಶ್ರೀ ಕಾಳಿ ಮಾತೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸಾಯೋನಿ ಘೋಷ್ ಶಿವಲಿಂಗದ ಮೇಲೆ ನಿರೋಧ ಹಾಕಿರುವ ಚಿತ್ರವನ್ನು ಪ್ರಸಾರ ಮಾಡಿದಾಗಲೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸಚಿವ ಫಿರ್ಹಾದ್ ಹಕೀಮ್ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿದ್ದರೂ, ಅವರ ವಿರುದ್ಧವೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.
Mamata Banerjee – ‘Maha Kumbh is Mrityu Kumbh’. ‘Jai Shree Ram is insulting abusive cuss word, hurled towards her.’ ❌ No legal action.
Mahua Moitra – “Kali to me is a meat-eating, alcohol-accepting Goddess,” ❌ No legal action.
Firhad Hakim – “Those who are not born in Islam… https://t.co/LaWLeD5NpJ
— Suvendu Adhikari (@SuvenduWB) June 1, 2025
ಹೀಗಿರುವಾಗ, ಶರ್ಮಿಷ್ಠಾ ಪನೋಲಿ ಅವರು ಪಾಕಿಸ್ತಾನದ ಬಗ್ಗೆ ಮಾತನಾಡಿದ ಕೂಡಲೇ ಬಂಗಾಳ ಪೊಲೀಸರು ಅವರನ್ನು ಬಂಧಿಸಿದರು ಎಂದು ಬಂಗಾಳದ ಭಾಜಪ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಟೀಕಿಸಿದ್ದಾರೆ. ‘ಆಪರೇಷನ್ ಸಿಂದೂರ’ ಕುರಿತು ಭಾರತದ ವಿರುದ್ಧ ಟೀಕೆ ಮಾಡಿದ ಪಾಕಿಸ್ತಾನಿ ಮಹಿಳೆಗೆ ಪ್ರತಿಕ್ರಿಯಿಸುವಾಗ ಶರ್ಮಿಷ್ಠಾ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಈ ಕಾರಣಕ್ಕೆ ಕೋಲಕಾತಾ ಪೊಲೀಸರು ಇತ್ತೀಚೆಗೆ ಅವರನ್ನು ಬಂಧಿಸಿದ್ದರು. ಈ ಘಟನೆಯನ್ನು ಆಧರಿಸಿ ಅಧಿಕಾರಿ ಅವರು ಪೊಲೀಸರ ವಿರುದ್ಧ ಮೇಲಿನ ಟೀಕೆ ಮಾಡಿದ್ದಾರೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ