
ನವದೆಹಲಿ – ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಜೂನ್ 2, 2025 ರಂದು ಬೆಳಗ್ಗೆ 8 ಗಂಟೆಯ ಹೊತ್ತಿಗೆ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,961 ಕ್ಕೆ ತಲುಪಿದೆ. ಮೇ 22 ರಂದು ಈ ಸಂಖ್ಯೆ ಕೇವಲ 257 ಇತ್ತು. ಕಳೆದ 24 ಗಂಟೆಗಳಲ್ಲಿ ದೆಹಲಿ, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಲ್ಲಿ ತಲಾ ಒಂದು ಸಾವು ದಾಖಲಾಗಿದೆ. ಜನವರಿ 2025 ರಿಂದ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 32 ಕ್ಕೆ ತಲುಪಿದೆ.
1.ಕೇಂದ್ರ ಆರೋಗ್ಯ ಮತ್ತು ಆಯುಷ್ ರಾಜ್ಯ ಸಚಿವ ಪ್ರತಾಪರಾವ ಜಾಧವ ಅವರು, ಕೇಂದ್ರ ಸರಕಾರ ಎಲ್ಲಾ ರಾಜ್ಯಗಳ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
2.ಆರೋಗ್ಯ ತಜ್ಞರು ಸಾರ್ವಜನಿಕರಿಗೆ ಭಯಪಡದೆ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ. ರೋಗ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದವರು ಸೂಚಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹೆಚ್ಚಿನ ಕಾಳಜಿ ವಹಿಸಬೇಕು. ಎಂದು ಸಲಹೆ ನೀಡಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”