ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರಿಂದ ಭರವಸೆ

ನವ ದೆಹಲಿ – ಪ್ರಸ್ತುತ ಕೊರೊನಾದ ಅಪಾಯ ಹೆಚ್ಚುತ್ತಿದೆ, ಎಂಬುದು ನಿಜ; ಆದರೆ ಚಿಂತಿಸುವ ಅಗತ್ಯವಿಲ್ಲ. 2020 ರಲ್ಲಿ ಇದ್ದಂತಹ ಪರಿಸ್ಥಿತಿ ಈಗ ಬರುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ಒಂದು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸುವ ಮೂಲಕ ನಾಗರಿಕರಿಗೆ ಭರವಸೆ ನೀಡಿದ್ದಾರೆ.
ಸೌಮ್ಯಾ ಸ್ವಾಮಿನಾಥನ್ ಅವರು, ಕೋವಿಡ್ ಮತ್ತು ಸಾರ್ಸ್ ವೈರಸ್‌ನ ಪ್ರಕಾರಗಳಾಗಿವೆ; ಆದರೆ ಈ ವೈರಸ್ ಪ್ರಕಾರ ಈಗ ಸಾಮಾನ್ಯವಾಗಿದೆ. ಕೊರೊನಾದ ವೈರಸ್ ತನ್ನಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುತ್ತದೆ. ಈಗ ಕೊರೊನಾ ವೈರಸ್‌ಗೆ 5 ವರ್ಷಗಳಾಗಿವೆ. ಈಗ ಸಾಮಾನ್ಯ ಉಸಿರಾಟದ ಕಾಯಿಲೆಗಳಂತೆಯೇ ಈ ವೈರಸ್ ಇದೆ. ಇದರಲ್ಲಿ ಭಯಪಡುವಂತಹದ್ದೇನೂ ಏನೂ ಇಲ್ಲ, ಎಂದು ಹೇಳಿದ್ದಾರೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!